ಪ್ರವೇಶಾತಿ ಪರೀಕ್ಷೆಯಲ್ಲಿ ಗೊಂದಲ: ತಪ್ಪೊಪ್ಪಿಕೊಳ್ಳದ ಗುಲ್ಬರ್ಗಾ ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ - ಎಂಫಿಲ್, ಪಿಎಚ್ಡಿ ಪ್ರವೇಶಾತಿ ಪರೀಕ್ಷೆಯ ಕೀ ಉತ್ತರದಲ್ಲಿ ತಪ್ಪು
🎬 Watch Now: Feature Video

ಗುಲ್ಬರ್ಗಾ ವಿಶ್ವವಿದ್ಯಾಲಯ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇರುತ್ತೆ. ಇದೀಗ ವಿವಿ, ಎಂಫಿಲ್ ಮತ್ತು ಪಿಎಚ್ಡಿ ಪರೀಕ್ಷಾ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ ಎಂಬ ಆರೋಪ ಹೊತ್ತು ಮತ್ತೆ ಸದ್ದು ಮಾಡಿದೆ.