ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ: ಆರೆಂಜ್ ಅಲರ್ಟ್ ಘೋಷಣೆ - ಕರಾವಳಿ ಭಾಗಗಳಲ್ಲಿ ಮಳೆ
🎬 Watch Now: Feature Video
ಮಂಗಳೂರು: ಕರಾವಳಿ ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ನಿನ್ನೆಯಿಂದ ಸುಮಾರು 16 ಸೆಂ.ಮೀಟರ್ ನಷ್ಟು ಮಳೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಜುಲೈ 4ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಜುಲೈ 5ರಿಂದ 8ರವರೆಗೆ ಎಲ್ಲೊ ಅಲರ್ಟ್ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.