ಕಟ್ಟೆಕೈನಲ್ಲಿ ಗಮನ ಸೆಳೆದ ಹಾಲಬ್ಬ: ಕೆಂಡ ಹಾಯ್ದು ಭಕ್ತಿ ಪರಾಕಾಷ್ಠೆ ಮೆರೆದ ಜನ - Karwar halabba festival

🎬 Watch Now: Feature Video

thumbnail

By

Published : Jan 13, 2021, 4:09 PM IST

ಕಾರವಾರ: ತಲತಲಾಂತರಗಳಿಂದ ನಡೆದುಕೊಂಡು ಬಂದಿರುವ ಹಾಲಬ್ಬವನ್ನು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಟ್ಟೆಕೈ ಗ್ರಾಮದಲ್ಲಿ ರೈತರು ಸಂಭ್ರಮದಿಂದ ಆಚರಿಸಿದ್ದಾರೆ. ರೈತರು ತಾವು ಬೆಳೆದ ಹೊಸ ಬೆಳೆಗಳನ್ನ ಬಳಸುವ ಮೊದಲು ದೇವರಿಗೆ ನೈವೇದ್ಯ ಮಾಡುವ ಮೂಲಕ ಹಬ್ಬವನ್ನು ಆಚರಿಸಿದ್ದಾರೆ. ಮೂರು ದಿನಗಳ ಕಾಲ ಈ ಹಬ್ಬ ಜರುಗಿತು. ಮೂರನೇ ದಿನವಾದ ಮಂಗಳವಾರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಗ್ರಾಮಸ್ಥರು ಬಳಿಕ ದೇವರ ಪಾಲಿಕೆಯನ್ನು ಹೊತ್ತು ಕೆಂಡ ಹಾಯುವ ಮೂಲಕ ಭಕ್ತಿ ಪರಾಕಾಷ್ಠೆ ಮೆರೆದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.