ಕಾನ್ಸ್ಟೇಬಲ್ಗೆ ಕೊರೊನಾ: ಹಾನಗಲ್ ಪೊಲೀಸ್ ಠಾಣೆ ಸೀಲ್ ಡೌನ್ - Haveri Corona Positive to Constable News
🎬 Watch Now: Feature Video
ಹಾನಗಲ್: ಹಾನಗಲ್ ಪೊಲೀಸ್ ಠಾಣೆ ಕಾನ್ಸ್ಟೇಬಲ್ವೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಠಾಣೆಯನ್ನ ಸೀಲ್ ಡೌನ್ ಮಾಡಲಾಗಿದೆ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಾಗಿ ಹರಡುತಿದ್ದು, ಇದೀಗ ಜನರಲ್ಲಿ ಆತಂಕ ಶುರುವಾಗಿದೆ. ಠಾಣೆಯನ್ನ ಮೇಲಾಧಿಕಾರಿಗಳ ಆದೇಶ ಬರುವವರೆಗೆ ಸೀಲ್ ಡೌನ್ ಮಾಡಲಾಗಿದೆ.