ಹಾನಗಲ್: ದಯವಿಟ್ಟು ಸಾಮಾಜಿಕ ಅಂತರ ಕಾಪಾಡಿ... ಕೊರೊನಾ ಗೆದ್ದ ಗ್ರಾಮಲೆಕ್ಕಾಧಿಕಾರಿಯ ಸಲಹೆ - ಕೊರೊನಾ ಗೆದ್ದ ಗ್ರಾಮಲೆಕ್ಕಾಧಿಕಾರಿ ಸಲಹೆ
🎬 Watch Now: Feature Video
ಹಾನಗಲ್: ತಾಲೂಕಿನ ಬ್ಯಾತನಾಳ ಗ್ರಾಮದಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದ ಮಹಮ್ಮದ್ ಬಾಗವಾನ ಕೊರೊನಾ ಸೋಂಕಿನ ವಿರುದ್ಧ ಗೆದ್ದು ಬಂದಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ದಯವಿಟ್ಟು ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ಮಾಸ್ಕ್ ಧರಿಸುವುದು, ಆಗಾಗ ಕೈಗಳನ್ನ ತೊಳೆದುಕೊಂಡು ಕೊರೊನಾ ಕುರಿತು ಮುಂಜಾಗ್ರತೆ ವಹಿಸಬೇಕು ಎಂದಿದ್ದಾರೆ.