ಅಕ್ಷರ ಸಂತ ಹರೇಕಳ ಹಾಜಬ್ಬ, ಸಚಿವರ ಮುಂದಿಟ್ಟ ಬೇಡಿಕೆ ಏನು? - ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಅಕ್ಷರ ಸಂತ ಹರೇಕಳ ಹಾಜಬ್ಬ
🎬 Watch Now: Feature Video
ಮಂಗಳೂರು: ಜಿಲ್ಲೆಯ ಹರೇಕಳ ಶಾಲೆಯಲ್ಲಿ ಎಸ್ಎಸ್ಎಲ್‌ಸಿವರೆಗೆ ಮಾತ್ರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಪಿಯುಸಿ ತರಗತಿಯನ್ನು ಪ್ರಾರಂಭಿಸಬೇಕು ಎಂದು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಕ್ಷರ ಸಂತ ಹರೇಕಳ ಹಾಜಬ್ಬ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮನವಿ ಮಾಡಿದ್ದಾರೆ. ಇದೇ ವೇಳೆ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದವರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
Last Updated : Jan 26, 2020, 3:25 PM IST