ಹಾಸನದಲ್ಲಿ ಅನಗತ್ಯ ತಿರುಗಾಡುತ್ತಿದ್ದ ವಾಹನಗಳು ಸೀಜ್.. - ಅನಗತ್ಯವಾಗಿ ವಾಹನ ತಿರುಗಾಟ

🎬 Watch Now: Feature Video

thumbnail

By

Published : Apr 29, 2020, 7:42 PM IST

ಜಿಲ್ಲೆಯಲ್ಲಿ ಕೊರೊನಾ ಭೀತಿಯಿದ್ದರೂ ಅದನ್ನು ಲೆಕ್ಕಿಸದೇ ನಗರದಲ್ಲಿ ಅನಗತ್ಯ ಸಂಚರಿಸುತ್ತಿದ್ದವರ ವಾಹನಗಳನ್ನು ಹಾಸನ ಪೊಲೀಸರು ಸೀಜ್​ ಮಾಡಿ ದಂಡ ವಿಧಿಸಿದ್ದಾರೆ. ಅಲ್ಲದೇ ಹೆಲ್ಮೆಟ್ ಧರಿಸದೆ ಓಡಾಡುತ್ತಿದ್ದವರಿಗೂ ದಂಡದ ಬಿಸಿ ಮುಟ್ಟಿಸಿದ್ದಾರೆ. ಕೆಲ ರಸ್ತೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡರವರ ನಿರ್ದೇಶನದಂತೆ ಏಕಮುಖ ಸಂಚಾರವನ್ನಾಗಿ ಮಾಡಲಾಗಿದೆ. ಆ ಮೂಲಕ ಸಂಚಾರಕ್ಕೆ ಬ್ರೇಕ್​ ಹಾಕಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.