ಹಾಸನ ಜಿಲ್ಲೆಯ ಕೊರೊನಾ ಸ್ಥಿತಿಗತಿಗಳ ಕುರಿತು ಈಟಿವಿ ಗ್ರೌಂಡ್ ರಿಪೋರ್ಟ್ - ಹಾಸನ ಕೊರೊನಾ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಹಾಸನ: ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಇದರಿಂದ ಜನತೆ ಕೊಂಚ ನಿರಾಳರಾಗಿದ್ದಾರೆ. ನಿನ್ನೆ ಇಬ್ಬರು ಸ್ಥಳೀಯರು ಸೇರಿದಂತೆ 14 ಮಂದಿಗೆ ಸೋಂಕು ತಗುಲಿದ್ದು, 2 ಏರಿಯಾಗಳನ್ನು ಕಂಟೇನ್ಮೆಂಟ್ ಝೋನ್ಗಳೆಂದು ಘೋಷಿಸಲಾಗಿದೆ. ಒಟ್ಟು ಜಿಲ್ಲೆಯಲ್ಲಿ 98 ಸೋಂಕಿತರಿದ್ದು, ಹಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಹಾಸನದಲ್ಲಿನ ಸ್ಥಿತಿಯ ಕುರಿತಂತೆ ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿಯನ್ನು ನೀಡಿದ್ದಾರೆ.