ಹಾಸನ ನಗರಸಭೆಯಲ್ಲಿ ಕಮಲ ಅರಳಿಸಲು ಕಸರತ್ತು...ಪಕ್ಷೇತರರು, ಕಾಂಗ್ರೆಸ್ ಸದಸ್ಯರ ಜತೆ ಸಂಸದ ಪ್ರಜ್ವಲ್ ಮಾತುಕತೆ - ಹಾಸನ ನಗರಸಭೆ ಚುನಾವಣೆ
🎬 Watch Now: Feature Video
ನಗರಸಭೆ ಚುನಾವಣೆ ನಡೆದು ಒಂದೂವರೆ ವರ್ಷದ ಬಳಿಕ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಮೀಸಲಾತಿ ಮರು ನಿಗದಿಪಡಿಸಿ ಸರ್ಕಾರ ಪಟ್ಟಿ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.