ಲಾಕ್ಡೌನ್ ಆದೇಶ ಉಲ್ಲಂಘಿಸಿ ಮಾರುಕಟ್ಟೆಯಲ್ಲಿ ಜಮಾಯಿಸಿದ ಹಾಸನ ಜನತೆ - ಹಾಸನ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಕೊರೊನಾ ಹಾವಳಿ ನಿಯಂತ್ರಿಸಲು ಇಡೀ ದೇಶ 21 ದಿನಗಳ ಕಾಲ ಲಾಕ್ಡೌನ್ ಸ್ಥಿತಿಯಲ್ಲಿದೆ. ಆದರೆ ಹಾಸನ ಎಪಿಎಂಸಿಯಲ್ಲಿ ಜನರು ಸರ್ಕಾರದ ನಿಯಮ ಉಲ್ಲಂಘಿಸಿ ತರಕಾರಿ ಖರೀದಿಯಲ್ಲಿ ತೊಡಗಿದ್ದರು. ಮಾರುಕಟ್ಟೆಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಜನ ಸೇರಿದ್ದು ಕೆಲಕಾಲ ನೂಕುನುಗ್ಗಲಿನ ವಾತಾವರಣ ಕಂಡು ಬಂತು. ಈ ಕುರಿತಂತೆ ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.