ಹಟ್ಟಿ ಗೋಲ್ಡ್ ಮೈನ್ ಕಂಪನಿ ವ್ಯವಸ್ಥಾಪಕ ನಿರ್ದೇಶಕಿ ಸಲ್ಮಾ ಹಟ್ಟಿಗೆ ಭೇಟಿ: ಪರಿಶೀಲನೆ
ರಾಯಚೂರು ಜಿಲ್ಲೆಯ ಹಟ್ಟಿ ಗೋಲ್ಡ್ ಮೈನ್ ಕಂಪನಿ ವ್ಯವಸ್ಥಾಪಕ ನಿರ್ದೇಶಕಿ ಸಲ್ಮಾ ಹಟ್ಟಿಗೆ ಭೇಟಿ ನೀಡಿ, ಕಾರ್ಮಿಕರೊಂದಿಗೆ ಚರ್ಚೆ ನಡೆಸಿದ್ರು. ಕಂಪನಿಯ ತಮ್ಮ ನಿವಾಸದ ಬಳಿ ಕಾರ್ಮಿಕರ ಸಮಸ್ಯೆ ಹಾಗೂ ಬೇಡಿಕೆಗಳನ್ನ ಕುರಿತು ಚರ್ಚೆ ನಡೆಸಿದರು.