ಹಾವೇರಿ: ಮಾಸ್ಕ್​ ಧರಿಸುವಂತೆ ಅಧಿಕಾರಿಗಳಿಂದ ಜಾಗೃತಿ - Haveri

🎬 Watch Now: Feature Video

thumbnail

By

Published : Jun 26, 2020, 6:33 AM IST

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಹಾಗೂ ಹೆಚ್ಚುವರಿ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ನೇತೃತ್ವದಲ್ಲಿ ಮಾಸ್ಕ್ ಹಾಕಿಕೊಳ್ಳುವಂತೆ ಜಾಗೃತಿ ಮೂಡಿಸಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.