ಹಾವೇರಿಯಲ್ಲಿ ರೈತ ವಿರೋಧಿ ಕಾಯ್ದೆ ವಿರುದ್ಧ ರೈತರ ಆಕ್ರೋಶ - ರೈತ ವಿರೋಧಿ ಕಾಯ್ದೆ
🎬 Watch Now: Feature Video
ಹಾವೇರಿ: ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ, ಜಿಲ್ಲೆಯಲ್ಲಿ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಅವರು ರೈತ ವಿರೋಧಿ ಕಾಯ್ದೆ ವಿರುದ್ಧ ಆಕ್ರೋಶ ಹೊರ ಹಾಕಿದರು.