ಹುಕ್ಕೇರಿಮಠದ ಜಾತ್ರಾ ಮಹೋತ್ಸವ: ಭಕ್ತರ ಮನಸೂರೆಗೊಂಡ ಫಲಪುಷ್ಪ ಪ್ರದರ್ಶನ - haveri fruit flowers show organised
🎬 Watch Now: Feature Video
ಹಾವೇರಿ ಹುಕ್ಕೇರಿಮಠದ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯುತ್ತಿದೆ. ಜಾತ್ರಾ ಮಹೋತ್ಸವದ ನಿಮಿತ್ತ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.