ಕೊರೊನಾ ನಿಯಂತ್ರಣಕ್ಕೆ ಕಟ್ಟೆಚ್ಚರ: ಬಸ್, ಟ್ರೈನ್ಗಳಲ್ಲಿ ಆಗಮಿಸುವ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರಿನಿಂಗ್ - ಬಸ್, ಟ್ರೈನ್ಗಳಲ್ಲಿ ಆಗಮಿಸುವ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರಿನಿಂಗ್
🎬 Watch Now: Feature Video
ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕಟ್ಟೆಚ್ಚರ ವಹಿಸಲಾಗಿದ್ದು, ವಿದೇಶಗಳಿಂದ ಜಿಲ್ಲೆಗೆ ಆಗಮಿಸುವ ಭಾರತೀಯರ ಮನೆಗೆ ಹೋಮ್ ಕ್ವಾರಂಟೈನ್ ನಿಗಾ ಇಡಲಾಗಿದೆ. ಅಲ್ಲದೇ ಬಸ್ ಮತ್ತು ಟ್ರೈನ್ ಮೂಲಕ ಆಗಮಿಸುವ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರಿನಿಂಗ್ ಮಾಡಲಾಗುತ್ತಿದ್ದು, ನೆರೆ ರಾಜ್ಯಗಳಿಂದ ಬರುವ ಪ್ರಯಾಣಿಕರನ್ನ ದಾಖಲೆಗಳನ್ನು ಸಹ ಬರೆದುಕೊಂಡು ನಿಗಾ ವಹಿಸಲಾಗುತ್ತಿದೆ.