ಹಾವೇರಿಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಹಾವೇರಿ ಶಾಸಕ ನೆಹರು ಓಲೇಕಾರ್​ - undefined

🎬 Watch Now: Feature Video

thumbnail

By

Published : Sep 18, 2019, 11:05 PM IST

ಹಾವೇರಿ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಹಾವೇರಿ ಶಾಸಕ ನೆಹರು ಓಲೇಕಾರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯನ್ನ ಪ್ರತಿನಿಧಿಸುವ ಪ್ರತಿಯೊಬ್ಬರು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಬೇಕು, ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸುಬೇಕು ಎಂದು ಉತ್ತೇಜನ ನೀಡಿದರು. ಜಿಲ್ಲಾ ಕ್ರೀಡಾಂಗಣಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಒದಗಿಸಿ ಕೊಡುವುದಾಗಿ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು.

For All Latest Updates

TAGGED:

Vis script

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.