ಜೆಡಿಎಸ್ - ಕಾಂಗ್ರೆಸ್ ಮಾರಾಮಾರಿ: ನೈತಿಕತೆ ಇದ್ದರೆ ಕಾಂಗ್ರೆಸ್ ನಾಯಕರು ಕ್ರಮ ಕೈಗೊಳ್ಳಲಿ ಎಂದ ಹೆಚ್ಡಿಕೆ - ಶಿರಾ ಉಪಚುನಾವಣೆ
🎬 Watch Now: Feature Video
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಚುನಾವಣಾ ಪ್ರಚಾರದ ವೇಳೆ ಪುಂಡಾಟಿಕೆ ಮೆರೆದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಮುಖಂಡರು ಕ್ರಮ ಕೈಗೊಳ್ಳಲಿ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಹೆಚ್ಡಿಕೆ ರೋಡ್ ಶೋ ವೇಳೆ ಕೈ ಕಾರ್ಯಕರ್ತರು ಅಡ್ಡಿಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಹೆಚ್ಡಿಕೆ, ಕಾಂಗ್ರೆಸ್ ನಾಯಕರಿಗೆ ನೈತಿಕತೆ ಇದ್ದರೆ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದ್ದಾರೆ.