ನಾಗಿನ್ ಹಾಡಿಗೆ ಶಾಲಾ ಮಕ್ಕಳೊಂದಿಗೆ ಕುಣಿದು ಕುಪ್ಪಳಿಸಿದ ಹೆಡ್ ಮಾಸ್ಟರ್! - Chikkaballapur news
🎬 Watch Now: Feature Video

ಚಿಕ್ಕಬಳ್ಳಾಪುರ: ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯ ಹೆಡ್ ಮಾಸ್ಟರ್ ಮಕ್ಕಳೊಂದಿಗೆ ನಾಗಿಣಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ತಾಲ್ಲೂಕಿನ ಮಂಡಿಕಲ್ ಗ್ರಾಮದ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಮಕ್ಕಳ ಜೊತೆ ನೃತ್ಯ ಮಾಡಿ ಕುಣಿದು ಕುಪ್ಪಳಿಸಿದ್ದಾರೆ.
Last Updated : Aug 17, 2019, 9:06 PM IST