ಕೊರಟಗೆರೆ ತಾಲೂಕಿನಲ್ಲಿ ಭಾರಿ ಮಳೆ; ಹಳ್ಳಕೊಳ್ಳಗಳಲ್ಲಿ ತುಂಬಿ ಹರಿದ ನೀರು... - ತುಂಬಿ ಹರಿದ ಸುವರ್ಣಮುಖಿ ನದಿ
🎬 Watch Now: Feature Video

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ತಡ ರಾತ್ರಿ ಸುರಿದ ಭಾರಿ ಮಳೆಗೆ ಸುವರ್ಣಮುಖಿ ನದಿ ತುಂಬಿ ಹರಿಯುತ್ತಿದ್ದು, ನದಿಯ ಆಸುಪಾಸಿನಲ್ಲಿರುವ ಹೊಲ ಗದ್ದೆಗಳಿಗೆ ನೀರು ನುಗ್ಗಿದೆ. ನದಿಯ ನೀರು ಕೊರಟಗೆರೆ ತಾಲೂಕಿನ ಹುಲೀಕುಂಟೆ, ಬುರುಗನಹಳ್ಳಿ ಮೂಲಕ ನೀರು ಜಯಮಂಗಲಿ ನದಿಯನ್ನು ಸೇರುತ್ತದೆ.