ರಸ್ತೆ ಬದಿ ಬೆಳೆಯುತ್ತಿದ್ದ ನೀಲಿ ರಾಣಿಗೆ ಕೋಲಾರದಲ್ಲಿ ಇದೀಗ ಎಲ್ಲಿಲ್ಲದ ಬೇಡಿಕೆ! - Heavy demand
🎬 Watch Now: Feature Video
ಕೋಲಾರ ಜಿಲ್ಲೆಯಲ್ಲಿ ಕೇವಲ ಬಾರ್ಡರ್ ಕ್ರಾಪ್ ಆಗಿ ಬೆಳೆಯುತ್ತಿದ್ದ ನೇರಳೆ ಹಣ್ಣನ್ನು ಈಗ ರೈತರು ತೋಟಗಳಲ್ಲಿ ಎಕರೆಗಟ್ಟಲೆ ಒಣ ಬೇಸಾಯ ವಿಧಾನದಲ್ಲಿ ಮಾನೋ ಕ್ರಾಪ್ ಆಗಿ ಬೆಳೆಯಲು ಆರಂಭಿಸಿದ್ದಾರೆ. ಈ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಇಲ್ಲಿನ ರೈತರು ಸರಿಸುಮಾರು 100ಕ್ಕೂ ಹೆಚ್ಚಿನ ಪ್ರದೇಶದಲ್ಲಿ ನೇರಳೆ ಹಣ್ಣನ್ನು ಬೆಳೆಯುವ ಮೂಲಕ ಗಮನ ಸೆಳೆದಿದ್ದಾರೆ.