ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
🎬 Watch Now: Feature Video
ಮುಂಬೈ: ನಗರದ ಗ್ರಾಂಟ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. 6 ಅಗ್ನಿ ಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸಲಾಗುತ್ತಿದೆ. ಆಸ್ಪತ್ರೆಯಲ್ಲಿರುವವರ ರಕ್ಷಣಾ ಕಾರ್ಯಾಚರಣೆ ಸಹ ಭರದಿಂದ ಸಾಗಿದ್ದು,ಇನ್ನು ಘಟನೆಗೆ ಕಾರಣ ತಿಳಿದು ಬಂದಿಲ್ಲ.