ನೆರೆಯಿಂದ ಚೇತರಿಸಿಕೊಳ್ಳುವಾಗ ಮಳೆಯ ಹೊಡೆತ: ರಾಯಚೂರು ರೈತರಿಗೆ ತಪ್ಪದ ಸಂಕಷ್ಟ - Destroy the crop
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4721601-thumbnail-3x2-hrs.jpg)
ಬರ ಹಾಗು ನೆರೆಯಿಂದ ತತ್ತರಿಸಿರುವ ರಾಯಚೂರು ಜಿಲ್ಲೆಯ ಅನ್ನದಾತರಿಗೆ ಇದೀಗ ಮತ್ತೊಂದು ಸಂಕಟ ಎದುರಾಗಿದೆ. ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಬಿತ್ತನೆ ಮಾಡಿರುವ ಹತ್ತಿ ಬೆಳೆ ನಾಶವಾಗಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.