ನಾಲ್ಕು ದಿನಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆ - Kalaburagi latest newws

🎬 Watch Now: Feature Video

thumbnail

By

Published : Jun 17, 2020, 7:56 PM IST

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಬಿಸಿಲಿನಿಂದ ಬೇಸತ್ತಿದ್ದ ಜಿಲ್ಲೆಯ ಜನರು ಮಳೆಯಿಂದ ಸಂತಸ ವ್ಯಕ್ತಪಡಿಸಿದ್ದಾರೆ. ಇಂದು ಸಹ ಧಾರಾಕಾರ ಮಳೆ ಸುರಿದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸತತ ಮಳೆ ಸುರಿಯುತ್ತಿರುವುದರಿಂದ ಭೂಮಿ ತಂಪಾಗಿದೆ. ಮುಂಗಾರು ಕೃಷಿ ಚಟುವಟಿಕೆಗಳಿಗೆ ಈ ಮಳೆ ಅನುಕೂಲವಾಗಲಿದೆ ಎನ್ನುತ್ತಾರೆ ಸ್ಥಳೀಯರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.