ಬಾದಾಮಿಯಲ್ಲಿ ಧಾರಾಕಾರ ಮಳೆ.. ನದಿಯಂತಾದ ರಸ್ತೆಗಳು - badami news
🎬 Watch Now: Feature Video

ಬಾಗಲಕೋಟೆ: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಬಾದಾಮಿ ಪಟ್ಟಣದ ಪ್ರಮುಖ ರಸ್ತೆಗಳು ನದಿಯಂತಾಗಿವೆ. ಪಟ್ಟಣದ ಪ್ರಮುಖ ಬೀದಿಗಳು ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನು, ಧಾರಾಕಾರ ಮಳೆಯಿಂದಾಗಿ ಚಾಲುಕ್ಯರ ಕಾಲದ ಅಗಸ್ತ್ಯ ತೀರ್ಥ ಹೊಂಡ ಸಂಪೂರ್ಣ ಭರ್ತಿಯಾಗಿದೆ.