ಬೆಳಗಾವಿ: ಮಳೆಯ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ! - Belagavi District News
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7436636-77-7436636-1591023940665.jpg)
ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ. ಭಾರಿ ಮಳೆಯಿಂದ ತಾಲೂಕಿನ ಸುತಗಟ್ಟಿ ಘಾಟ್ನಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಮಳೆ ಬಿಡದೇ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
Last Updated : Jun 1, 2020, 10:11 PM IST