thumbnail

ಚನ್ನರಾಯಪಟ್ಟಣದಲ್ಲಿ ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆ

By

Published : Jun 28, 2020, 6:44 PM IST

ಚನ್ನರಾಯಪಟ್ಟಣ ತಾಲೂಕಿನಲ್ಲಿ ಸತತವಾಗಿ ಒಂದು ಗಂಟೆಗೂ ಹೆಚ್ಚು ಮಳೆ ಸುರಿದಿದ್ದು, ಭೂಮಿ ಹದವಾಗಿದೆ. ಇದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಮುಗಾರಿನ ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.