ಕಾಫಿ ನಾಡಲ್ಲಿ ವರುಣಾರ್ಭಟ : ಜನರ ಬದುಕು ಮೂರಾಬಟ್ಟೆ..! - ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ
🎬 Watch Now: Feature Video
ಚಿಕ್ಕಮಗಳೂರಿನ ಕೊಟ್ಟಿಗೆಹಾರ ರಸ್ತೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿದಿದೆ. ಅಲ್ಲದೆ ಇಲ್ಲಿನ ನಿವಾಸಿಗಳು ತಮ್ಮ ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಜೀವನ ಸಾಗಿಸುತ್ತಿದ್ದಾರೆ. ಈ ಪ್ರದೇಶದ ಜನರ ಕಷ್ಟಗಳೇನು ಎಂಬುದರ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ ನೋಡಿ.