ಕಾಫಿನಾಡಲ್ಲಿ ಧಾರಕಾರ ಮಳೆ..ಹಲವೆಡೆ ವಿದ್ಯುತ್ ವ್ಯತ್ಯಯ - chikkmagaluru news

🎬 Watch Now: Feature Video

thumbnail

By

Published : Jun 17, 2020, 6:46 PM IST

ಚಿಕ್ಕಮಗಳೂರು: ನಗರ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಧಾರಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​​, ಬಣಕಲ್, ಜಾವಳಿ, ಕೊಟ್ಟಿಗೆಹಾರ, ಕೊಪ್ಪ, ಬಾಳೆಹೊನ್ನೂರು ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.