ಧಾರವಾಡದಲ್ಲಿ ನಿರಂತರ ಮಳೆ: ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು - ಬೃಹತ್ ಪ್ರಮಾಣದ ನೀರು
🎬 Watch Now: Feature Video

ಧಾರವಾಡ: ನಗರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಎಲ್ಐಸಿ ಎದುರಿಗೆ ಇರುವ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮಳೆ ನೀರು ಮನೆಯಿಂದ ಹೊರಹಾಕಲು ಜನರು ಹರಸಾಹಸಪಟ್ಟರು. ನಿರಂತರ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದ ಸ್ಥಳಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿ ಜನರಿಗೆ ತೊಂದರೆ ಉಂಟು ಮಾಡುತ್ತಿದೆ.