ಗದಗ : ಭಾರಿ ಮಳೆಯಿಂದ ಮನೆಗೆ ನೀರು ನುಗ್ಗಿ ಅವಾಂತರ - ಗದಗದಲ್ಲಿ ಮಳೆ

🎬 Watch Now: Feature Video

thumbnail

By

Published : Jul 28, 2020, 10:24 PM IST

ನಗರದಲ್ಲಿ ಸುರಿದ ಧಾರಾಕಾರ ಮಳೆ ಭಾರಿ ಅವಾಂತರ ಸೃಷ್ಠಿಸಿದೆ. ಹುಡ್ಕೋ ಕಾಲೋನಿಯಲ್ಲಿ ಮಳೆ ನೀರಿನಿಂದ ನಿವಾಸಿಗಳು ಪರದಾಡುವಂತಾಗಿದೆ. ಅವೈಜ್ಞಾನಿಕ ರಸ್ತೆ ಕಾಮಗಾರಿ ಹಾಗೂ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಜನ ಪರದಾಡುವಂತಾಗಿದೆ. ಮಳೆ ಬಂದ್ರೆ ಸಾಕು ಈ ಪ್ರದೇಶದ ಮನೆಗಳಿಗೆ ನೀರು ನುಗ್ಗಿ ವಸ್ತುಗಳು ಹಾಳಾಗಿ ಅವಾಂತರ ಸೃಷ್ಟಿಯಾಗುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.