ಹಾಸನದಲ್ಲಿ ಬೆಳಗ್ಗೆಯಿಂದಲೇ ಬಿಡದೇ ಸುರಿಯುತ್ತಿರುವ ವರುಣ.. ಜನಜೀವನ ಅಸ್ತವ್ಯಸ್ತ - Hasana district news
🎬 Watch Now: Feature Video
ಹಾಸನ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಮಂಗಳವಾರ ಬೆಳಗ್ಗೆಯಿಂದಲೇ ಬಿಟ್ಟೂಬಿಡದೇ ಸುರಿಯುತ್ತಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಜನರ ದೈನಂದಿನ ಕೆಲಸಗಳಿಗೂ ಮಳೆ ಕಿರಿಕಿರಿ ಉಂಟುಮಾಡಿದೆ. ಜಿಲ್ಲೆಯಲ್ಲಿ ಮಳೆರಾಯನ ಅವಕೃಪೆಯಿಂದ ಜನರಲ್ಲಿ ಆತಂಕ ಮನೆಮಾಡಿದೆ.