ಹು-ಧಾರವಾಡದಲ್ಲಿ ಮುಂದುವರಿದ ಮಳೆಯ ಅಬ್ಬರ - ಹು-ಧಾರವಾಡದಲ್ಲಿ ಮಳೆ

🎬 Watch Now: Feature Video

thumbnail

By

Published : Jul 9, 2020, 1:08 PM IST

Updated : Jul 9, 2020, 4:32 PM IST

ಹುಬ್ಬಳ್ಳಿ: ಅವಳಿ ನಗರದೆಲ್ಲೆಡೆ ಮುಂಜಾನೆಯಿಂದ ಮಳೆಯಾಗುತ್ತಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅಣ್ಣಿಗೇರಿ ಪಟ್ಟಣದಲ್ಲಿನ ಕೆಲವು ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ವಾಹನ ಸವಾರರು ಪರದಾಡುತ್ತಿದ್ದು, ವ್ಯಾಪಾರ-ವಹಿವಾಟು ಸ್ಥಗಿತಗೊಂಡಿದೆ.‌
Last Updated : Jul 9, 2020, 4:32 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.