ಅರಬ್ಬೀ ಸಮುದ್ರ, ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ, ಕೊಡಗಿನಲ್ಲಿ ಧಾರಾಕಾರ ಮಳೆ

🎬 Watch Now: Feature Video

thumbnail

By

Published : Oct 18, 2019, 3:12 PM IST

ಅರಬ್ಬೀ ಸಮುದ್ರ ಹಾಗೂ ಲಕ್ಷ ದೀಪಗಳಲ್ಲಿ ವಾಯುಭಾರ ಕುಸಿತದ ಹಿನ್ನಲೆ ಜಿಲ್ಲೆಯ ಮೇಲೂ ಅದರ ಪರಿಣಾಮ ವ್ಯಕ್ತವಾಗಿದ್ದು ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದೆ.‌ ಜಿಲ್ಲೆಯಲ್ಲಿ ಹಲವೆಡೆ ಜೋರು ಮಳೆ ಆಗುತ್ತಿದೆ. ವಿರಾಜಪೇಟೆ ವ್ಯಾಪ್ತಿಯ ಬ್ರಹ್ಮಗಿರಿ, ನಾಪೋಕ್ಲು, ಭಾಗಮಂಡಲ ಹಾಗೂ ತಲಕಾವೇರಿ ಸೇರಿದಂತೆ ಹಲವೆಡೆ ವರ್ಷಾಧಾರೆ ಆಗುತ್ತಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಸ್ಥಳೀಯರಲ್ಲಿ ಆತಂಕವನ್ನೂ ಸೃಷ್ಟಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.