ಕೋಲಾರ: ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ - ಕೋಲಾರ ಶಾಸಕ ಕೆ.ಶ್ರೀನಿವಾಸಗೌಡರ ಮನೆ

🎬 Watch Now: Feature Video

thumbnail

By

Published : Sep 20, 2020, 1:10 PM IST

ಕೋಲಾರ: ನಗರದ ಮಹಾಲಕ್ಷ್ಮಿ ಬಡಾವಣೆಯ ಬೆಂಗಳೂರು-ಮುಳಬಾಗಿಲು ಮುಖ್ಯರಸ್ತೆ ಸಂಪೂರ್ಣ ನೀರಿನಿಂದ ತುಂಬಿಹೋಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಜನರು ಹಿಡಿಶಾಪ ಹಾಕುತ್ತಲೇ ರಸ್ತೆಯಲ್ಲಿ ಜೀವ ಕೈಲಿ ಹಿಡಿದುಕೊಂಡು ಸಂಚಾರ ಮಾಡುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.