ಮುದ್ದೇಬಿಹಾಳ: ಭಾರೀ ಮಳೆಗೆ ತಗ್ಗು ಪ್ರದೇಶಗಳು ಜಲಾವೃತ - Rain In Muddebihal
🎬 Watch Now: Feature Video
ಮುದ್ದೇಬಿಹಾಳ: ಪಟ್ಟಣದಲ್ಲಿ ಇಂದು ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆ ಸುರಿದಿದೆ. ಮುಂಗಾರು ಹಂಗಾಮಿಗೆ ಅಗತ್ಯವಾಗಿರುವ ಮಳೆ ಇದಾಗಿದ್ದು, ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ಪಟ್ಟಣ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳಲ್ಲೂ ಅಬ್ಬರದ ಮಳೆ ಬಿದ್ದಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ.