ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಸುರಿದ ಆಲಿಕಲ್ಲು ಮಳೆ - ಆಲಿಕಲ್ಲು ಸಹಿತ ಭಾರಿ ಮಳೆ
🎬 Watch Now: Feature Video
ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ಸೇರಿದಂತೆ ನಗರದ ಹಲವು ತಾಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಹಲವು ದಿನಗಳಿಂದ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಸಂತಸಗೊಂಡಿದ್ದಾರೆ.