thumbnail

By

Published : Jan 8, 2021, 10:57 PM IST

ETV Bharat / Videos

4ನೇ ದಿನವೂ ಮುಂದುವರಿದ ಮಳೆ.. ಸಂಕಷ್ಟದಲ್ಲಿ ಕರಾವಳಿ ಕೃಷಿಕರು

ಸುಳ್ಯ (ದಕ್ಷಿಣ ಕನ್ನಡ): ಸುಳ್ಯ ಹಾಗೂ ಕಡಬ ತಾಲೂಕಿನಾದ್ಯಂತ ಕಳೆದ 4 ದಿನಗಳಿಂದ ಸಂಜೆ ವೇಳೆ ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಹೆಚ್ಚಾಗಿ ಅಡಿಕೆ, ರಬ್ಬರ್ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಅಕಾಲಿಕ ಮಳೆಯಿಂದಾಗಿ ಕೃಷಿಕರು ಸಂಕಷ್ಟಕ್ಕೀಡಾಗಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.