ಮೇಘರಾಜನ ಆಕ್ರೋಶಕ್ಕೆ ಶಿವಮೊಗ್ಗ ತತ್ತರ, ವರುಣ ರೌದ್ರತೆಗೆ ಸಾವಿರಕ್ಕೂ ಹೆಚ್ಚು ಮನೆಗಳು ಜಲಾವೃತ - ಮಳೆ
🎬 Watch Now: Feature Video

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಅವಾಂತರಗಳಿಂದ ಜನಜೀವನ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸಾವಿರಾರು ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಅತಂತ್ರರಾಗಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸದ್ಯದ ಪರಿಸ್ಥಿತಿಯ ಅವಲೋಕನ ಇಲ್ಲಿದೆ.