ಶಿವಮೊಗ್ಗ ಜಿಲ್ಲಾದ್ಯಂತ ಭಾರೀ ಮಳೆ..ನದಿ ಪಾತ್ರದ ಜನರಲ್ಲಿ ಆತಂಕ - ಶಿವಮೊಗ್ಗ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8441221-729-8441221-1597576339611.jpg)
ಶಿವಮೊಗ್ಗ: ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕು ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ತುಂಗಾನದಿಯ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಎದುರಾಗಿದೆ.