ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ: ರೈತರ ಮೊಗದಲ್ಲಿ ಮಂದಹಾಸ - ಶಿವಮೊಗ್ಗ ಮಳೆ ಸುದ್ದಿ
🎬 Watch Now: Feature Video

ಶಿವಮೊಗ್ಗ ಜಿಲ್ಲಾದ್ಯಂತ ನಿನ್ನೆ ಮಧ್ಯಾಹ್ನ ಭಾರಿ ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ನಿನ್ನೆ ಉತ್ತಮ ಮಳೆಯಾಗಿದೆ. ಇದರಿಂದಾಗಿ ಜಿಲ್ಲಾದ್ಯಂತ ಕೃಷಿಯಲ್ಲಿ ನಿರತರಾಗಿರುವ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಅಷ್ಟೇ ಅಲ್ಲದೆ ನಗರದ ಗೋಪಾಲಗೌಡ ಬಡಾವಣೆ, ಮಿಳಗಟ್ಟದಲ್ಲಿ ಮನೆಗಳಿಗೆ ನೀರು ನುಗ್ಗಿ ಅಂವಾತರ ಸೃಷ್ಟಿಯಾಗಿದೆ.