ಶಿವಮೊಗ್ಗದಲ್ಲಿ ತಂಪೆರೆದ ವರುಣ - news kannada

🎬 Watch Now: Feature Video

thumbnail

By

Published : Apr 3, 2019, 1:35 PM IST

ಶಿವಮೊಗ್ಗ ಹಾಗೂ ಭದ್ರಾವತಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಜಿಲ್ಲೆಯ ಜನರಿಗೆ ಮಳೆರಾಯ ಈ ಮೂಲಕ ತಂಪೆರೆದಿದ್ದಾನೆ. ಇನ್ನು ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮತ್ತೆ ಮಳೆ ಸುರಿಯಲಿದೆ ಎನ್ನಲಾಗುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.