ಮಲೆನಾಡ ಹೆಬ್ಬಾಗಿಲಲ್ಲಿ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆ: ಮತ್ತೆ ಪ್ರವಾಹ ಭೀತಿಯಲ್ಲಿ ಜನರು - Shivmog latest news
🎬 Watch Now: Feature Video

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನ ಭಯಭೀತರಾಗಿದ್ದಾರೆ. ಜಿಲ್ಲೆಯ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಲ್ಲಿ ಸತತ ಮಳೆಯಾಗುತ್ತಿರುವುದರಿಂದ ಅಣೆಕಟ್ಟು ಹಾಗೂ ನದಿಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಮಾಣಿ ಡ್ಯಾಂ ಒಂದನ್ನು ಬಿಟ್ಟು ಜಿಲ್ಲೆಯ ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಜಲಾಶಯಗಳು ತುಂಬಿ ತುಳುಕುತ್ತಿವೆ.
Last Updated : Sep 6, 2019, 11:11 PM IST