ಸಿಲಿಕಾನ್ ಸಿಟಿಯಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ - ಮರ ಉರುಳಿದ ಪರಿಣಾಮ ದ್ವಿಚಕ್ರ ವಾಹನಗಳು ಜಖಂ
🎬 Watch Now: Feature Video
ಈ ವರ್ಷ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮಳೆ ಯಾವಾಗ ನಿಲ್ಲುತ್ತದೆಯೋ ಎಂದು ಜನ ಕಾಯುತ್ತಿದ್ದಾರೆ. ಆದರೆ ಹವಮಾನ ಇಲಾಖೆಯ ವರದಿ ಪ್ರಕಾರ ಇನ್ನು ಮಳೆ ಮೂಂದುವರಿಯಲಿದೆ ಎನ್ನಲಾಗಿದೆ.