ರಾಮನಗರದಲ್ಲಿ ಧಾರಾಕಾರ ಮಳೆ - ಮಳೆ

🎬 Watch Now: Feature Video

thumbnail

By

Published : Aug 17, 2019, 3:17 AM IST

ರಾಮನಗರ : ರೇಷ್ಮೆನಗರಿ ರಾಮನಗರದಲ್ಲಿ ಶುಕ್ರವಾರ ಸಂಜೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಜನಜೀವನ‌ ಅಸ್ತವ್ಯಸ್ತಗೊಂಡಿದೆ. ರಾಮನಗರ, ಚನ್ನಪಟ್ಟಣ ಸೇರಿದಂತೆ ಜಿಲ್ಲೆಯಾದ್ಯಂತ ಹಲವೆಡೆ ಭರ್ಜರಿ ಮಳೆಯಾಗಿದ್ದು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಇನ್ನು ಕನಕಪುರ, ಮಾಗಡಿಯಲ್ಲಿ ಸಾಧಾರಣವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಸಾಮಾನ್ಯರಿಗೆ ಕಿರಿಕಿರಿಯಾಗಿದೆ. ಅಲ್ಲದೆ ಮಳೆಯ ನೀರು ರಸ್ತೆಯಲ್ಲಿ ನಿಂತು ವಾಹನ ಸವಾರರು ಪರದಾಡುವಂತಾಗಿತ್ತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.