ತುಮಕೂರು: ಭಾರೀ ಮಳೆ ಜನ-ಜೀವನ ಅಸ್ತವ್ಯಸ್ತ - Rain
🎬 Watch Now: Feature Video
ತುಮಕೂರು: ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಸಂಜೆಯಾಗುತ್ತಿದ್ದಂತೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಯಿಂದಾಗಿ ಜನ-ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಕುಣಿಗಲ್, ತಿಪಟೂರು, ತುರುವೇಕೆರೆ, ಗುಬ್ಬಿ, ತುಮಕೂರು ತಾಲೂಕಿನ ವಿವಿಧೆಡೆ ಮಳೆಯಾಗಿದೆ.