ಯಾದಗಿರಿಯಲ್ಲೂ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು - rain in Yadagiri district Shahapura
🎬 Watch Now: Feature Video
ಯಾದಗಿರಿ ಜಿಲ್ಲೆಯ ಸುರಪುರ ಮತ್ತು ಶಹಾಪುರ ತಾಲೂಕಿನಾದ್ಯಂತ ಕಳೆದ ಒಂದು ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ವರುಣನ ಆರ್ಭಟದಿಂದ ಸುರಪುರ ಮತ್ತು ಶಹಪುರ ಪಟ್ಟಣಗಳ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.