ಶಿವಮೊಗ್ಗದಲ್ಲಿ ಗೋಶಾಲೆಗೆ ನುಗ್ಗಿದ ನೀರು... 15ಕ್ಕೂ ಹೆಚ್ಚು ಗೋವುಗಳು ಸಾವು - Huge flood in karnataka 2019 Aug
🎬 Watch Now: Feature Video
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ನಗರದ ವಿದ್ಯಾನಗರದ ಕಂಟ್ರಿ ಕ್ಲಬ್ ಸಮೀಪವಿರುವ ಮಹಾವೀರ ಗೋಶಾಲೆಯಲ್ಲಿ ನೀರಿನ ಹರಿವು ಹೆಚ್ಚಾಗಿ 15ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಗೋ ಶಾಲೆಯಲ್ಲಿ 400ಕ್ಕೂ ಹೆಚ್ಚು ಗೋವುಗಳಿದ್ದು, ಈಗಾಗಲೇ 200ಕ್ಕೂ ಹೆಚ್ಚು ಗೋವುಗಳನ್ನ ಬೇರೆಡೆ ಸ್ಥಳಾಂತರಿಸಲಾಗಿದೆ. ಉಳಿದ 200ಕ್ಕೂ ಹೆಚ್ಚು ಜಾನುವಾರುಗಳು ಸುರಕ್ಷಿತವಾಗಿದ್ದು, ಸುಮಾರು 200ಕ್ಕೂ ಅಧಿಕ ಗೋವುಗಳನ್ನ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ, ಸಿವಿಲ್ ಡಿಪೆನ್ಸ್ ಇಲಾಖೆಯವರು ರಕ್ಷಣೆ ಮಾಡಿದ್ದಾರೆ.