ಕಾದ ಕೆಂಡದಂತಾಗಿದ್ದ ಅರಕಲಗೂಡಿನಲ್ಲಿ ಮಳೆಯ ಸಿಂಚನ - arakalgodu
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6898683-399-6898683-1587566771823.jpg)
ರಾಜ್ಯದ ಹಲವೆಡೆ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದೆ. ಬೆಳಗ್ಗೆಯಿಂದ ಸುಡು ಬಿಸಿಲು ಕಾಣಿಸಿಕೊಂಡರೆ ಸಂಜೆ ವೇಳೆ ಭರ್ಜರಿ ಮಳೆಯಾಗುತ್ತಿದೆ. ಇನ್ನು ಹಾಸನದ ಅರಕಲಗೂಡಿನಲ್ಲಿ ಇಂದು ಸಂಜೆ ಉತ್ತಮ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ ಜನತೆಗೆ ವರುಣ ತಂಪೆರೆದಿದ್ದಾನೆ.