thumbnail

By

Published : May 14, 2020, 10:59 PM IST

ETV Bharat / Videos

ಕಾಫಿನಾಡಿನಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವಾರು ದಿನಗಳಿಂದ ಸತತ ಧಾರಾಕಾರ ಮಳೆ ಸುರಿಯಲು ಪ್ರಾರಂಭವಾಗಿದ್ದು, ಚಿಕ್ಕಮಗಳೂರು ನಗರ ಸೇರಿದಂತೆ ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿ, ಶೃಂಗೇರಿ, ಕಳಸ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಎನ್.ಆರ್.ಪುರ ಸೇರಿದಂತೆ ಬಯಲು ಸೀಮೆಯ ಹಲವಾರು ಭಾಗದಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ. ಈ ಮಳೆಯಿಂದ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಹಲವಾರು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದ ಜನರು ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.