2 ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಬಿರುಕು ಬಿಟ್ಟ ಭೂಮಿ - ಭೂಮಿಯಲ್ಲಿ ಕಾಣಿಸಿಕೊಂಡ ಬಿರುಕು
🎬 Watch Now: Feature Video
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆ ಇಂದು ಕೂಡ ಮುಂದುವರೆದಿದೆ. ಪುತ್ತೂರು ತಾಲೂಕಿನ ತೆಂಕಿಲ ಗುಡ್ಡ ಪ್ರದೇಶದಲ್ಲಿ ಭೂಮಿಯಲ್ಲಿ ಕಾಣಿಸಿಕೊಂಡ ಬಿರುಕು ದೊಡ್ಡದಾಗಿದ್ದು, ಸಮೀಪದ ನಿವಾಸಿಗಳು ಶಾಶ್ವತವಾಗಿ ತಮ್ಮ ಭೂಮಿಯನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.